Friday, March 20, 2026
Friday, March 20, 2026

Shubha Mangala Kalyana Mantapa ಶುಭ ಮಂಗಳ ಮಂದಿರದಲ್ಲಿ ಸಾಮೂಹಿಕ ವಿವಾಹ.ಅಧಿಕಾರಿಗಳ ಭೇಟಿ & ಪರಿಶೀಲನೆ

Date:

Shubha Mangala Kalyana Mantapa ಈ ದಿನ ಶಿವಮೊಗ್ಗ ತಾಲೂಕಿನ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ರಾಜೀವ್ ತಹಶಿಲ್ದಾರ್ ರವರು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ ವಲಯ ಮೇಲ್ವಿಚಾರಕರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ವಿನೋಬನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಲಾಗಿ ಎಂಟು ಜೋಡಿಗಳ ವಿವಾಹ ಕಾರ್ಯಕ್ರಮ ನಡೆಸುತ್ತಿರುವ ಬಗ್ಗೆ ತಿಳಿಸಿದ್ದು ಎರಡು ಜೋಡಿಗಳು ಅಪ್ರಾಪ್ತರಾಗಿರುವ ಕಾರಣ ಆರು ಜೋಡಿಗಳ ವಿವಾಹವನ್ನು ನಡೆಸಲು ಆಯೋಜಕರಿಗೆ ತಿಳಿಸಲಾಯಿತು .
ಆರು ವಯಸ್ಕ ಜೋಡಿಗಳ ವಿವಾಹವನ್ನು ನಡೆಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...