Friday, March 20, 2026
Friday, March 20, 2026

Department of Muzrai ಮುಜರಾಯಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

Date:

Department of Muzrai ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25 ರನ್ವಯ ಜಿಲ್ಲೆಯ “ಬಿ” ಮತ್ತು ‘ಸಿ’ ಪ್ರವರ್ಗ ಮುಜರಾಯಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ರಚಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.12 ರಂದು ಕೊನೆಯ ದಿನವಾಗಿದ್ದು, ಎಲ್ಲಾ ತಾಲ್ಲೂಕು ತಹಶೀಲ್ದಾರ್ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ನೇರವಾಗಿ ತಾಲ್ಲೂಕು ಕಚೇರಿಗೆ ಸಲ್ಲಿಸಬಹುದು.
Department of Muzrai ಅರ್ಜಿದಾರನಿಗೆ ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವವನ್ನು ಕೋರಿ ಅರ್ಜಿಯನ್ನು ನಿಗಧಿತ
ನಮೂನೆ-1 (ಬಿ) (22 ನೇ ನಿಯಮ) ರಲ್ಲಿ ಭರ್ತಿ ಮಾಡಬೇಕು.
ನಿಗದಿಪಡಿಸಿದ ದಿನಾಂಕದ ನಂತರ ಸ್ವೀಕೃತವಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...