Delhi World School ಭಾರತ ಸ್ಕೌಟ್ ಅಂಡ್ ಗೈಡ್ ಹಾಗೂ ಮಲ್ನಾಡ್ ಓಪನ್ ಗ್ರೂಪ್ ಸಹಭಾಗಿತ್ವದಲ್ಲಿ ಆಯೋಜಿಸಿದ ತಾಯಿ ಭಾರತಿಗೆ ಗೀತೆಗಳ ಆರತಿ ೧೨ನೇ ಆವೃತ್ತಿ ಕಾರ್ಯಕ್ರಮದಲ್ಲಿ ಡೆಲ್ಲಿ ವರ್ಲ್ಡ್ ಶಾಲೆಯ ನೂರು ಮಕ್ಕಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಡೆಲ್ಲಿ ವರ್ಲ್ಡ್ ಶಾಲೆಯ ಪ್ರಾಂಶುಪಾಲರಾದ ದಿವ್ಯ ಶೆಟ್ಟಿ ಅವರಿಗೆ ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ, ವಿಶೇಷ ಆಹ್ವಾನಿತರಾಗಿ ಮಾಜಿ ವಿಧಾನ ಪರಿಷತ್ ಶಾಸಕ ಎಸ್. ರುದ್ರೇಗೌಡ, ಸಂಗೀತ ಶಿಕ್ಷಕಿ ರೂಪ ಹೊಳ್ಳ ಸೇರಿದಂತೆ ಹಲವರು ಭಾಗವಹಿಸಿದ್ದರು.
Delhi World School ತಾಯಿ ಭಾರತಿಗೆ ಗೀತೆಗಳ ಆರತಿ. ಡೆಲ್ಲಿ ವರ್ಲ್ಡ್ ಶಾಲೆಯ ನೂರು ಮಕ್ಕಳಿಂದ ಗೀತ ಗಾಯನ
Date:
