Sunday, August 2, 2026
Sunday, August 2, 2026

Independence Day ವೀರಯೋಧರ ಜೀವನ ಸ್ಫೂರ್ತಿಯಾಗಲಿ :ಲತಾ ಎಂ.ರಮೇಶ್

Date:

Independence Day ವಿನೋಬನಗರ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯಕ್ತ “ದೇಶ ಮೊದಲು” ಶೀರ್ಷಿಕೆ ಅಡಿಯಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮ ಯಶಸ್ವಿಯಾಯಿತು.

ನಾಡಿನ ರಾಜರು ಮತ್ತು ವೀರ ಯೋಧರು ಕುರಿತು 15ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸುಂದರವಾಗಿ ಪ್ರಸ್ತುತಪಡಿಸಿದರು. ಶ್ರೀರಂಜಿನಿ ಅವರ ನೇತೃತ್ವದಲ್ಲಿ ಕ್ರಿಯಾಶೀಲತೆ, ದೇಶಭಕ್ತಿ ಗೀತೆಯೊಂದಿಗೆ ಅತ್ಯಂತ ಸುಂದರವಾಗಿ ಮೂಡಿಬಂದಿತು.

ಇನ್ನರ್‌ವ್ಹೀಲ್ ಅಧ್ಯಕ್ಷೆ ಲತಾ ಎಂ.ರಮೇಶ್ ಮಾತನಾಡಿ, 79ನೇ ಸ್ವಾತಂತ್ರö್ಯ ದಿನಾಚರಣೆ ಶುಭಾಶಯ. ನಾಡಿನ ರಾಜರು, ವೀರಯೋಧರ ಜೀವನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ. ವಿದ್ಯಾರ್ಥಿಗಳು ದೇಶದ ಇತಿಹಾಸ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.

ಈ ಸಂದಂರ್ಭದಲ್ಲಿ ಸಂಸ್ಥೆ ನಿರ್ದೇಶಕಿ ಜ್ಯೋತಿ ಪವಾರ್ ಮಕ್ಕಳಿಗೆ ಶುಭ ಹಾರೈಸಿದರು. ಸಂಸ್ಥೆ ನಿರ್ದೇಶಕಿ ಹೇಮಾ ಮೋಹನ್ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ರಮೇಶ್, ರಾಮಪ್ಪ, ಶೋಭಾ, ಅನಿತಾ ಭಾಗವಹಿಸಿದ್ದರು.

Independence Day ಈ ಸಂದರ್ಭದಲ್ಲಿ ಮಕ್ಕಳಿಗೆ ದೇಶ ಭಕ್ತರ ಜೀವನ ಚರಿತ್ರೆಯ ಪುಸ್ತಕ ಹಾಗೂ ಪೆನ್‌ಗಳನ್ನು ವಿತರಿಸಲಾಯಿತು. ಗುರುಗಳಿಗೂ ಸನ್ಮಾನಿಸಿ ಕಿರುಕಾಣಿಕೆ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...