National Indian Military Collegehttp://National Indian Military College 2026ನೇ ಅಧಿವೇಶನಕ್ಕಾಗಿ ‘ಡೆಹರಾಡೂನ್’ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8 ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ದಿನಾ 07-12-2025 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, 7ನೇ ತರಗತಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಜುಲೈ 2026ಕ್ಕೆ 11 1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರು ಭರ್ತಿ ಮಾಡಿದ ನಿಗದಿತ ನಮೂನೆಯ ಅರ್ಜಿಯನ್ನು ದ್ವಿಪ್ರತಿಯಲ್ಲಿ ಅ.15 ರೊಳಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಬೆಂಗಳೂರು-560025 ಇವರಿಗೆ ಸಲ್ಲಿಸಬಹುದೆಂದು ಹಾಗೂ ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ National Indian Military College ಡೂನ್ ಶಾಲೆಗೆ 2026 ನೇ ಸಾಲಿನ ಮಿಲಿಟರಿ ಕಾಲೇಜಿಗೆ ಪ್ರವೇಶಾತಿ ಪರೀಕ್ಷೆ ದಿನಾಂಕ ಪ್ರಕಟ ದೂ. ಸಂ. : 080-25589459 ಹಾಗೂ ಜಾಲತಾಣ: www.rimc.gov.in ಅಥವಾ ಹತ್ತಿರದ ಸೈನಿಕ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು(ಪ್ರಭಾರ), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ .
National Indian Military College ಡೂನ್ ಶಾಲೆಗೆ 2026 ನೇ ಸಾಲಿನ ಮಿಲಿಟರಿ ಕಾಲೇಜಿಗೆ ಪ್ರವೇಶಾತಿ ಪರೀಕ್ಷೆ ದಿನಾಂಕ ಪ್ರಕಟ
Date:
