Sunday, August 2, 2026
Sunday, August 2, 2026

MESCOM ಆಗಸ್ಟ್ 18. ಮೆಸ್ಕಾಂನ ನ್ಯೂಮಂಡ್ಲಿ ಉಪ ವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM ಶಿವಮೊಗ್ಗ ನಗರ ಉಪವಿಭಾಗ-2 ರಲ್ಲಿ ಆ.18 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಇವರ ನೇತೃತ್ವದಲ್ಲಿ ನಗರದ ಎನ್.ಟಿ.ರಸ್ತೆ, ನ್ಯೂಮಂಡ್ಲಿಯಲ್ಲಿರುವ ಉಪ ವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.

MESCOM ಉಪ ವಿಭಾಗದ ವ್ಯಾಪ್ತಿಯ ಗ್ರಾಹಕರು ಸಭೆ ಹಾಜರಾಗಿ ತಮ್ಮ ಅಹವಾಲುಗಳನ್ನು ನೀಡಬಹುದೆಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...