Madhu Bangarappa ಶಿವಮೊಗ್ಗ ನಗರದ ಆಟೋ ಕಾಂಪ್ಲೆಕ್ಸ್ ನಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಸಾರ್ವಜನಿಕ ಶೌಚಾಲಯ ಗಳನ್ನು ನಿರ್ಮಿಸಿ ಕೊಡಬೇಕೆಂದು ಮಾನ್ಯ ಶ್ರೀ ಮಧು ಬಂಗಾರಪ್ಪನವರು, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಟೋ ಕಾಂಪ್ಲೆಕ್ಸ್ ಮಾಲೀಕರ ಸಂಘದ ಅಧ್ಯಕ್ಷರಾದ ಚಿನ್ನಪ್ಪ ರವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಪಿ ವೆಂಕಟೇಶ್, ವಿ ವೆಂಕಟೇಶ್, ರಂಗನಾಥ್, ಮಾಲತೇಶ್, ಜುನೇದ್, ಅಂತೋನಿ ರಾಜ್,ಇದಾಯತ್ ಇನ್ನಿತರರಿದ್ದರು.
Madhu Bangarappa ಶಿವಮೊಗ್ಗ ಆಟೋ ಕಾಂಪ್ಲೆಕ್ಸ್ ಗೆ ಮೂಲಭೂತ ಸೌಕರ್ಯ ಒದಗಿಸಲು ಮನವಿ
Date:
