Acharya Tulsi National College of Commerce ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಶಿವಮೊಗ್ಗ ರಾಷ್ಟ್ರೀಯ ಸೇವಾ ಯೋಜನೆ ಘಟಕ ಒಂದು, ಎರಡು ಮತ್ತು ಮೂರರ ಅಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಕಾಲೇಜಿನಲ್ಲಿ ಶ್ರಮದಾನವನ್ನು ಹಮ್ಮಿಕೊಳ್ಳಲಾಗಿತ್ತು. ಹಾಗೂ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಅದರ ಅರಿವು ಮತ್ತು ಜಾಗೃತಿಯನ್ನು ಮೂಡಿಸಲಾಯಿತು.
ಪ್ರಾಂಶುಪಾಲರಾದ ಮಮತಾ ಪಿ ಆರ್ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಒಂದರ ಅಧಿಕಾರಿಯಾದ ಮಂಜುನಾಥ್ ಎನ್ ಘಟಕ 2 ಅಧಿಕಾರಿ ಪ್ರೊ ಪ್ರವೀಣ್ ಬಿ ಎನ್ ಘಟಕ 3 ಅಧಿಕಾರಿ ಗಾಯತ್ರ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
Acharya Tulsi National College of Commerce ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ವಿಶೇಷ ಶ್ರಮಾದಾನ
Date:
