Wednesday, September 16, 2026
Wednesday, September 16, 2026

ಜಿಲ್ಲಾ ತೋಟಗಾರಿಕಾ ಬೆಳಗಾರರ ಸಂಘದ ವಾರ್ಷಿಕ ಮಹಾಸಭೆ ಪ್ರಕಟಣೆ

Date:

ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ನಿಯಮಿತ, ಶಿವಮೊಗ್ಗ ಇದರ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಆ.19 ರ ಬೆಳಿಗ್ಗೆ 11 ಗಂಟೆಗೆ ಸಂಘದ ಅಧ್ಯಕ್ಷರಾದ ಆರ್.ವಿಜಯಕುಮಾರ್ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ.

ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಅಪಾರ ಸದಸ್ಯರ ಸಮ್ಮುಖದಲ್ಲಿ ಸರ್ಕಾರಿ ನೌಕರರ ಭವನ, ಆರ್‌ಟಿಓ ಕಚೇರಿ ರಸ್ತೆ, ಶಿವಮೊಗ್ಗ ಇಲ್ಲಿ ಏರ್ಪಡಿಸಲಾಗಿದ್ದು ಎಲ್ಲಾ ಸದಸ್ಯರು ಆಗಮಿಸಬೇಕೆಂದು ಹಾಪ್‌ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...