Monday, February 2, 2026
Monday, February 2, 2026

Scheduled Caste Nomadic Semi Nomadic Microscopic ವಿವಿಧ ಯೋಜನೆಗಳ ಮೂಲಕ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ

Date:

Scheduled Caste Nomadic Semi Nomadic Microscopic 2025-26ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಸೇವಾಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಗ್ರಾಮಾ ಒನ್‌ಗಳಲ್ಲಿ ಸೆ. 10 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...