Monday, February 2, 2026
Monday, February 2, 2026

MESCOM ಆಗಸ್ಟ್ 23. ಹೊಸಮನೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.ಮೆಸ್ಕಾಂ ಪ್ರಕಟಣೆ

Date:

MESCOM 110/11ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.23 ರಂದು ಬೆಳ್ಳಗ್ಗೆ 10:00 ರಿಂದ ಸಂಜೆ 06:00 ಗಂಟೆಯವರೆಗೆ ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್ ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸಮುದಾಯ ಭವನ, ಯೂನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ಸತ್ಯಂ ಫೋರ್‌ವಿಂಗ್ಸ್, ಎ.ಆರ್.ಬಿ ಕಾಲೋನಿ, ಅಶೋಕನಗರ, ಅಣ್ಣಾನಗರ, ಪಂಪನಗರ, ರಂಗನಾಥ ಬಡಾವಣೆ, ಮಿಳಘಟ್ಟ, ಟಿಪ್ಪುನಗರ ಬಲಭಾಗ, ಬಿ.ಎಸ್.ಎನ್.ಎಲ್ ಭವನ, ಪಾರ್ಕ್ ಎಕ್ಸ್ಟಷನ್, ದುರ್ಗಿಗುಡಿ, ಜಿಲ್ಲಾ ಪಂಚಾಯತ್ ಕಛೇರಿ, ತಿಲಕ್ ನಗರ, ಆರ್.ಎಂ.ಆರ್ ರಸ್ತೆ, MESCOM ಜಯನಗರ, ಬಸವನಗುಡಿ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ, ಜಿಲ್ಲಾಧಿಕಾರಿಗಳ ಕಛೇರಿ, ಎ.ಎನ್.ಕೆ ರಸ್ತೆ, ಅಚ್ಯುತ್ ರಾವ್ ಬಡಾವಣೆ, ಸವಳಂಗ ರಸ್ತೆ, ರಾಘವೇಂದ್ರ ಸ್ವಾಮಿ ಮಠ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...