Thursday, June 18, 2026
Thursday, June 18, 2026

Nidhi Apke Nikat ಶಿವಮೊಗ್ಗ & ದಾವಣಗೆರೆ ಜಿಲ್ಲೆಗಳಲ್ಲಿಆಗಷ್ಟ್ 28 ರಂದು” ನಿಧಿ ಆಪ್ ಕೆ ನಿಕಟ್”ಕಾರ್ಯಕ್ರಮ

Date:

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಆ. 28 ರಂದು ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಪರಿಷತ್ ಸಭಾಂಗಣ, ಗಾಂಧಿ ಪಾರ್ಕ್ ಎದುರು, ಬಿ.ಹೆಚ್.ರಸ್ತೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ, ಇಎಸ್‌ಐ ಆಸ್ಪತ್ರೆ ಹತ್ತಿರ, ನಿಟ್ಟುವಳ್ಳಿ, ದಾವಣಗೆರೆ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.

Nidhi Apke Nikat ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...