Department of Youth Empowerment and Sports ಯುವಸಬಲೀಕರಣ & ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆಗಸ್ಟ್ 25 ರಿಂದ 30 ರವರೆಗೆ 6 ದಿನಗಳ ಕಾಲ “ಗ್ಯಾಸ್ಟ್ರಿಕ್ ಸಮಸ್ಯೆ”ಗೆ ಮತ್ತು ಸಹಜ ಆರೋಗ್ಯಕ್ಕಾಗಿ ಯೋಗ-ಪ್ರಾಣಾಯಾಮ-ಧ್ಯಾನ ಶಿಬಿರವನ್ನು
ಆಯೋಜಿಸಲಾಗಿದೆ. ಪ್ರತಿ ದಿನ ಬೆಳಿಗ್ಗೆ5•45 ರಿಂದ 7•15 ರವರೆಗೆ ನಡೆಯಲಿರುವ ಈ ಶಿಬಿರವನ್ನು ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಯೋಗಪಟು ಮತ್ತು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ ರವರು ನಡೆಸಿಕೊಡಲಿದ್ದಾರೆ. Department of Youth Empowerment and Sports ಸೀಮಿತ ಪ್ರವೇಶ ಇರುವ ಈ ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಪುರುಷ ಮಹಿಳೆಯರು ಹೆಚ್ಚಿನ ವಿವರಗಳನ್ನು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ 9886674375, 9916570686 ರವರಿಂದ ಪಡೆಯಬಹುದು.
Department of Youth Empowerment and Sports ಆಗಸ್ಟ್ 25 ರಿಂದ 30 ವರೆಗೆ ” ಗ್ಯಾಸ್ಟ್ರಿಕ್ ಸಮಸ್ಯೆ” ಪರಿಹಾರಕ್ಕೆ ಪ್ರಾಣಾಯಾಮ ಧ್ಯಾನ ಶಿಬಿರ
Date:
