Wednesday, September 16, 2026
Wednesday, September 16, 2026

Department of Youth Empowerment and Sports ಆಗಸ್ಟ್ 25 ರಿಂದ 30 ವರೆಗೆ ” ಗ್ಯಾಸ್ಟ್ರಿಕ್ ಸಮಸ್ಯೆ” ಪರಿಹಾರಕ್ಕೆ ಪ್ರಾಣಾಯಾಮ ಧ್ಯಾನ ಶಿಬಿರ

Date:

Department of Youth Empowerment and Sports ಯುವಸಬಲೀಕರಣ & ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆಗಸ್ಟ್ 25 ರಿಂದ 30 ರವರೆಗೆ 6 ದಿನಗಳ ಕಾಲ “ಗ್ಯಾಸ್ಟ್ರಿಕ್‌ ಸಮಸ್ಯೆ”ಗೆ ಮತ್ತು ಸಹಜ ಆರೋಗ್ಯಕ್ಕಾಗಿ ಯೋಗ-ಪ್ರಾಣಾಯಾಮ-ಧ್ಯಾನ ಶಿಬಿರವನ್ನು
ಆಯೋಜಿಸಲಾಗಿದೆ. ಪ್ರತಿ ದಿನ ಬೆಳಿಗ್ಗೆ5•45 ರಿಂದ 7•15 ರವರೆಗೆ ನಡೆಯಲಿರುವ ಈ ಶಿಬಿರವನ್ನು ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಯೋಗಪಟು ಮತ್ತು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ ರವರು ನಡೆಸಿಕೊಡಲಿದ್ದಾರೆ. Department of Youth Empowerment and Sports ಸೀಮಿತ ಪ್ರವೇಶ ಇರುವ ಈ ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಪುರುಷ ಮಹಿಳೆಯರು ಹೆಚ್ಚಿನ ವಿವರಗಳನ್ನು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ 9886674375, 9916570686 ರವರಿಂದ ಪಡೆಯಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...