Saturday, October 10, 2026
Saturday, October 10, 2026

Shimoga District Kannada and Culture Department ಮಾಸಾಶನ/ ವಿಧವಾ ಮಾಸಾಶನ ಪಡೆಯುತ್ತಿರುವವರೆಲ್ಲರೂ ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

Date:

Shimoga District Kannada and Culture Department ಶಿವಮೊಗ್ಗ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ/ವಿಧವಾ ಮಾಸಾಶನ ಪಡೆಯುತ್ತಿರುವ ಸಾಹಿತಿ/ಕಲಾವಿದರು ತಮ್ಮ ಜೀವಂತ ಪ್ರಮಾಣ ಪತ್ರವನ್ನು ದೃಢೀಕರಿಸಿ, 2025ರ ಸೆಪ್ಟಂಬರ್ ಅಂತ್ಯದೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕುವೆಂಪು ರಂಗಮಂದಿರ, ಶಿವಮೊಗ್ಗ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-223354 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...