Saturday, October 3, 2026
Saturday, October 3, 2026

Dr. B.R. Ambedkar ಡಾ.ಅಂಬೇಡ್ಕರ್ ದೀಕ್ಷಾ ಭೂಮಿ ಭೇಟಿಗೆ ಯಾತ್ರಾರ್ಥಿಗಳಿಂದ ಅರ್ಜಿ‌ ಆಹ್ವಾನ

Date:

Dr. B.R. Ambedkar 2025-26 ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ರಾಜ್ಯದಿಂದ ಮಹಾರಾಷ್ಟçದ ನಾಗಪುರದಲ್ಲಿನ ದೀಕ್ಷಾ ಭೂಮಿಯ ಭೇಟಿಗಾಗಿ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.30 ರಿಂದ ಅ.4 ರವರೆಗೆ ಅವಕಾಶವಿದ್ದು, ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://swdservices.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿಬೇಕು ಹಾಗೂ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:9480843044 ಹಾಗೂ ಕಚೇರಿ ದೂ.ಸಂ: 08182-249241 ಗೆ ಸಂಪರ್ಕಿಸಬಹುದೆAದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಲ್ಲೇಶಪ್ಪ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...