Thursday, August 13, 2026
Thursday, August 13, 2026

Linganamakki Dam ಲಿಂಗನಮಕ್ಕಿ ಡ್ಯಾಂ ಐದು ಗೇಟ್ ಓಪನ್, 3500 ಕ್ಯುಸೆಕ್ ನೀರು ಬಿಡುಗಡೆ

Date:

Linganamakki Dam ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹಾಗೂ ಸಾಗರ ಶಾಸಕರಾದ ಗೋಪಾಲಕೃಷ್ಣ ಬೇಳೂರು‌ , ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಹಾಗೂ ಇತರೆ ಮುಖಂಡರು ಭಾನುವಾರ ಲಿಂಗನಮಕ್ಕಿ ಜಲಾಶಯದ ಗೇಟ್ ಗಳನ್ನು
ತೆರೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
5 ಗೇಟ್ ಗಳನ್ನು ತೆರೆದು 3500 ಕ್ಯುಸೆಕ್ ನೀರನ್ನು‌ ಶರಾವತಿ ನದಿಗೆ ಬಿಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...