Tuesday, February 3, 2026
Tuesday, February 3, 2026

Keladi Shivappa Nayaka University of Agriculture and Horticulture ಬೇಕರಿ ಬಿಸ್ಕತ್ ತಯಾರಿಸಿ, ಉದ್ಯಮ ಆರಂಭಿಸುವ ಆಸೆ ಇದೆಯೆ? ತರಬೇತಿ ಪಡೆಯಲು ನಿಮಗೆ ಮಾಹಿತಿ

Date:

Keladi Shivappa Nayaka University of Agriculture and Horticulture ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 01 ರಿಂದ 30 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಜೆಲ್‌ಕೇಕ್, ಬಟರ್ ಐಸಿಂಗ್, ಮಿಲ್ಕ್ ಬ್ರೆಡ್, ಪಪ್‌ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.

ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಆ.30 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ತಿಳಿಸಿದ್ದಾರೆ.

Keladi Shivappa Nayaka University of Agriculture and Horticulture ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...