Wednesday, September 16, 2026
Wednesday, September 16, 2026

Bharat Career Connect Solutions ಪ.ಜಾ/ಪ.ಪಂಗಡಗಳ ಅಭ್ಯರ್ಥಿಗಳಿಗೆ ಉಚಿತ ಜನರಲ್ ಡ್ಯೂಟಿ ಅಸಿಸ್ಟೆಂಟ್ ತರಬೇತಿ

Date:

Bharat Career Connect Solutions ಭಾರತ್ ಕೆರಿಯರ್ ಕನೆಕ್ಟ್ ಸೊಲ್ಯೂಶನ್ಸ್ ಸಹಯೋಗದಲ್ಲಿ ಅಪೋಲೊ ಮೆಡ್ ಸ್ಕಿಲ್ಸ್ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 6 ತಿಂಗಳು ಉಚಿತ ಜನರಲ್ ಡ್ಯೂಟಿ ಅಸಿಸ್ಟೆಂಟ್ ತರಬೇತಿಯನ್ನು ಬೆಂಗಳೂರಿನಲ್ಲಿ ನೀಡಲಾಗುತ್ತದೆ.

ತರಬೇತಿ ಪಡೆಯಲು 18 ರಿಂದ 30 ವರ್ಷದ ವಯಸ್ಸಿನವರಾಗಿಬೇಕು. ಹಾಗೂ ಕನಿಷ್ಟ 10 ನೇ ತರಗತಿ ಉತ್ತೀರ್ಣರಾಗಿರಬೇಕು.

ತರಬೇತಿ ನಂತರ ಆಸ್ಪತ್ರೆ ಹಾಗೂ ಆರೈಕೆ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೆಲಸಗಳನ್ನೊಳಗೊಂಡ ಆಸ್ಪತ್ರೆ, ವೃದ್ದಾಶ್ರಮ ಹಾಗೂ ಹಿರಿಯರ ಆರೈಕೆ ಕೇಂದ್ರಗಳಲ್ಲಿ ಉದ್ಯೋಗಾವಕಾಶ ಒದಗಿಸಲಾಗುತ್ತದೆ.

Bharat Career Connect Solutions ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂ.ಸಂ: 953560288, 6362902311, 6362902311, 6362902335 ಗೆ ಸಂಪರ್ಕಿಸಬಹುದು ಎಂದು ಭಾರತ್ ಕೆರಿಯರ್ ಕನೆಕ್ಟ್ ಸೊಲ್ಯೂಶನ್ಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...