Ganesh festival ಆ.27 ರಂದು ಗಣೇಶ ಹಬ್ಬದ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.
Ganesh festival ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಆ.27 ರಂದು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.
Ganesh festival ಆಗಸ್ಟ್ 27. ಶಿವಮೊಗ್ಗ ನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ & ಮಾಂಸ ಮಾರಾಟ ನಿಷೇಧ
Date:
