Wednesday, September 16, 2026
Wednesday, September 16, 2026

Karnataka Science and Technology ನೀವು ವಿಜ್ಞಾ‌ನ & ತಂತ್ರಜ್ಞಾನದ ವಸ್ತುವುಳ್ಳ ಪುಸ್ತಕ ಪ್ರಕಟಿಸಿದ್ದೀರ? ಈ ಮಾಹಿತಿ ಓದಿ

Date:

Karnataka Science and Technology ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ವಿಷಯಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಮೇಲೆ ಕನ್ನಡದಲ್ಲಿ ಜನವರಿ – 2023 ರಿಂದ ಡಿಸೆಂಬರ್ 2025ರೊಳಗೆ ಪ್ರಕಟವಾಗುವ ಪುಸ್ತಕಗಳ ಲೇಖಕರಿಂದ “ಶ್ರೇಷ್ಠ ಪುಸ್ತಕ ಪ್ರಶಸ್ತಿ” ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Karnataka Science and Technology ಅರ್ಜಿಗಳನ್ನು ದಿ: 05/01/2026ರೊಳಗಾಗಿ ಅಕಾಡೆಮಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಮತ್ತು ಮಾರ್ಗಸೂಚಿಗಳನ್ನು ಅಕಾಡೆಮಿಯ ಜಾಲತಾಣ https://kstacademy.in ದಲ್ಲಿ ಪಡೆಯಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಆರ್. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...