Department of Information and Public Relations ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಸಾಶನ/ವಿಧವಾ ಮಾಸಾಶನ ಪಡೆಯುತ್ತಿರುವ ಪತ್ರಕರ್ತರು ತಮ್ಮ ಜೀವಂತ ಪ್ರಮಾಣ ಪತ್ರವನ್ನು ದೃಢೀಕರಿಸಿ, 2025ರ ಸೆಪ್ಟಂಬರ್ ಅಂತ್ಯದೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ ಇವರಿಗೆ ಸಲ್ಲಿಸುವಂತೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.
Department of Information and Public Relations ಪಿಂಚಣಿ ಪಡೆಯುತ್ತಿರುವ ಪತ್ರಕರ್ತರುಸೆ.30ರ ಒಳಗೆ ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ.
Date:
