MESCOM ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದ ಅಬ್ಬಲಗೆರೆ, ಬೆಳಲಕಟ್ಟೆ, ಗೋಂಧಿಚಟ್ನಹಳ್ಳಿ ಮತ್ತು ಹುಣಸೋಡು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.30 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಅಬ್ಬಲಗೆರೆ, ಕೊಮ್ಮನಾಳು, ಬನ್ನಿಕೆರೆ, ಬೀರನಕೆರೆ, ಬಿಕ್ಕೋನಹಳ್ಳಿ, ಕುಂಚೇನಹಳ್ಳಿ ಮೇಲಿನ/ಕೆಳಗಿನ ತಾಂಡ, ಕಲ್ಲಾಪುರ, ಗೋಂದಿಚಟ್ನಹಳ್ಳಿ, ಮೇಲಿನಹನಸವಾಡಿ, ಹೊಳೆಹನಸವಾಡಿ, ಬೆಳಲಕಟ್ಟೆ, ಕಲ್ಲಗಂಗೂರು, ಹುಣಸೋಡು, ಮೋಜಪ್ಪಹೊಸೂರು, ಬಸವನಗಂಗೂರು, ಮತ್ತೋಡು ಹಾಗೂ ಸುತ್ತುಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು/ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
MESCOM ಆಗಸ್ಟ್ 30. ಅಬ್ಬಲಗೆರೆ ಸುತ್ತಮುತ್ತ ವಿದ್ಯುತ್ ಸರಬಾರಾಜು ವ್ಯತ್ಯಯ. ಮೆಸ್ಕಾಂ ಪ್ರಕಟಣೆ.
Date:
