Wednesday, September 16, 2026
Wednesday, September 16, 2026

Keladi Shivappa Nayaka University of Agricultural and Horticultural Sciences ಸೆಪ್ಟೆಂಬರ್ 2, ಇರುವಕ್ಕಿಯ ಕೃಷಿ ವಿವಿ ಆಶ್ರಯದಲ್ಲಿ ಏಲಕ್ಕಿ & ಜಾಯಿಕಾಯಿ ಕೃಷಿ ಬಗ್ಗೆ ತರಬೇತಿ ಕಾರ್ಯಾಗಾರ

Date:

Keladi Shivappa Nayaka University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯ, ರೈತರ ತರಬೇತಿ ಸಂಸ್ಥೆಯು “ಸಾಂಬಾರು ಬೆಳೆಗಳಾದ ಏಲಕ್ಕಿ ಮತ್ತು ಜಾಯಿಕಾಯಿ ಕೃಷಿ”
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.

ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್ ನ ಎರಡನೇ ಮಹಡಿ, ಇರುವಕ್ಕಿ ಯಲ್ಲಿ ದಿನಾಂಕ:02.09.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.

ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 6363725298 / 9448312978

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...