MESCOM ಭದ್ರಾವತಿ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಸೆ. 02 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶದ ಸದುಪಯೋಗಪಡೆದುಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9448289507.
MESCOM ಸೆಪ್ಟೆಂಬರ್ 2. ಭದ್ರಾವತಿ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ
Date:
