Wednesday, September 16, 2026
Wednesday, September 16, 2026

Rotary Club Shivamogga ಶಿವಮೊಗ್ಗ ಸೆಂಟ್ರಲ್ ರೋಟರಿ ಸಂಸ್ಥೆಗೆ ಸಾರ್ವಜನಿಕ ಸೇವಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Date:

Rotary Club Shivamogga ಉಡುಪಿ ಜಿಲ್ಲೆಯ ಸಾಸ್ತಾನದಲ್ಲಿ ಏರ್ಪಡಿಸಿದ್ದ 2024-25ನೇ ಸಾಲಿನ ರೋಟರಿ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭ ಕಲ್ಯಾಣ ಸಂಗಮದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಂಸ್ಥೆ ಸಾರ್ವಜನಿಕ ಸೇವೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ವಿವಿಧ ವಿಭಾಗಗಳಲ್ಲಿ 27 ಪ್ರಶಸ್ತಿಗಳನ್ನು ನೀಡಿ 24-25ನೇ ಸಾಲಿನ ಅಧ್ಯಕ್ಷ ಕಿರಣ್ ಕುಮಾರ್ ಜಿ ಅವರನ್ನು ಗೌರವಿಸಲಾಯಿತು. 24-25ನೇ ಸಾಲಿನ ಕ್ಲಬ್ ಎಕ್ಸಲೆನ್ಸಿ ಅವಾರ್ಡ್ ನೀಡಲಾಯಿತು.

Rotary Club Shivamogga ರೋಟರಿ ಜಿಲ್ಲೆಯಲ್ಲಿ ಮಹಿಳಾ ಸದಸ್ಯರನ್ನು ಕ್ಲಬ್‌ಗೆ ಸದಸ್ಯರಾಗಿ ಸೇರ್ಪಡೆ ಮಾಡಿದ್ದಕ್ಕೆ ಜಿಲ್ಲೆಯಲ್ಲಿ ಮೂರನೇ ಸ್ಥಾನ ಲಭಿಸಿದೆ.
ಕಾರ್ಯಕ್ರಮದಲಿ 24-25 ಸಾಲಿನ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಈಶ್ವರ್.ಬಿ.ವಿ., ಸುರೇಶ.ಎಚ್.ಎಂ, ಮಾಜಿ ಸಹಾಯಕ ಗವರ್ನರ್ ರವಿ ಕೋಟಜಿ, ಜಿಲ್ಲಾ ಮಾಜಿ ಗವರ್ನರ್ ಜಿ.ಎನ್.ಪ್ರಕಾಶ್, ಆನ್ಸ್ ಕಬ್ ಅಧ್ಯಕ್ಷೆ ಗೀತಾ ಜಗದೀಶ್, ಕಾರ್ಯದರ್ಶಿ ಶುಭಾ ಚಿದಾನಂದ್, 2025-26ನೇ ಸಾಲಿನ ಅಧ್ಯಕ್ಷ ಬಸವರಾಜ್ ಬಿ ಮತ್ತು ಕಾರ್ಯದರ್ಶಿ ಜಯಶೀಲ್ ಶೆಟ್ಟಿ ಮತ್ತು ಸೆಂಟ್ರಲ್ ಕ್ಲಬ್‌ನ್ 25 ಜನ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...