Wednesday, July 8, 2026
Wednesday, July 8, 2026

MESCOM ಸೆ,4. ಹೊನ್ನವಿಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ .ಮೆಸ್ಕಾಂ ಪ್ರಕಟಣೆ

Date:

MESCOM ಶಿವಮೊಗ್ಗ ನಗರದ ಮಾಚೇನಹಳ್ಳಿಯ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂ.ಸಿ.ಎಫ್-17 ಮತ್ತು ಎಂ.ಸಿ.ಎಫ್-18 ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.04 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...