Monday, May 4, 2026
Monday, May 4, 2026

ಜಿಲ್ಲಾ ಮಟ್ಟದ ಪ್ರಗತಿಪರ ರೈತ/ ರೈತ ಮಹಿಳೆಯರ ಪ್ರಶಸ್ತಿ ಆಯ್ಕೆಗಾಗಿ ಅರ್ಜಿ ಆಹ್ವಾನ

Date:

ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಪ್ರತಿ ವರ್ಷದಂತೆ ಈ ವರ್ಷವೂ ಕೃಷಿಮೇಳ-2025 ರಲ್ಲಿ “ಜಿಲ್ಲಾ ಮಟ್ಟದ ಪ್ರಗತಿಪರ ರೈತ/ರೈತ ಮಹಿಳೆ” ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ. ಆಸಕ್ತ ರೈತ/ರೈತ ಮಹಿಳೆಯರಿಂದ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಶಿವಮೊಗ್ಗ ಜಿಲ್ಲೆಯ ಆಸಕ್ತರ ರೈತ/ರೈತ ಮಹಿಳೆಯರು ಅರ್ಜಿಗಳನ್ನು ಕೃಷಿ ವಿಜ್ಞಾನ ಕೇಂದ್ರ, ನವುಲೆ, ಶಿವಮೊಗ್ಗ ಅಥವಾ ಕೃಷಿ ಇಲಾಖೆ, ಓ.ಟಿ.ರಸ್ತೆ, ಶಿವಮೊಗ್ಗ ಇಲ್ಲಿ ಖುದ್ದಾಗಿ ಅಥವಾ uahs.edu.in ವೆಬ್‌ಸೈಟ್ ಮೂಲಕ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿಯನ್ನು ಲಗತ್ತಿಸಿ ಸೆ. 15 ರೊಳಗೆ ಸಲ್ಲಿಸುವುದು. ಆಯ್ಕೆಯಾದ ರೈತರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಡಾ.ಮಂಜುನಾಥ ಕುದರಿ, ವಿಜ್ಞಾನಿ (ಕೃಷಿ ವಿಸ್ತರಣೆ), ಮೊಬೈಲ್ ನಂ.9480751606 ಅಥವಾ ಡಾ. ನಾಗರಾಜ ಆರ್., ಹಿರಿಯ ತಾಂತ್ರಿಕ ಅಧಿಕಾರಿ, ಕೆ.ವಿ.ಕೆ., ಶಿವಮೊಗ್ಗ, ಮೊಬೈಲ್ ನಂ. 9353493824 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...