Wednesday, September 16, 2026
Wednesday, September 16, 2026

B.Y.Raghavendra ಸೆ.5 ರಿಂದ 10 ವರೆಗೆ ಸಂಸದ ರಾಘವೇಂದ್ರ ಸಾರ್ವಜನಿಕ ಸಂಪರ್ಕಕ್ಕೆ ಅಲಭ್ಯ

Date:

B.Y.Raghavendra ಕಮಿಟಿ ಮೀಟಿಂಗ್ ನಲ್ಲಿ ಪಾಲ್ಗೊಳ್ಳಲು, ಉಪರಾಷ್ಟ್ರಪತಿ ಚುನಾವಣೆ ನಿಮಿತ್ತ ಅಭ್ಯಾಸ ವರ್ಗದಲ್ಲಿ ಭಾಗಿಯಾಗಲು ಹಾಗೂ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತಚಲಾಯಿಸಲು ದಿನಾಂಕ 05.09.25 ರಿಂದ 10.09.25 ರವರೆಗೆ ದೆಹಲಿ ಪ್ರವಾಸದಲ್ಲಿರುವ ಕಾರಣ ಸ್ಥಳೀಯವಾಗಿ ಲಭ್ಯವಿರುವುದಿಲ್ಲ. B.Y.Raghavendra ಸಾರ್ವಜನಿಕರಿಗೆ ಯಾವುದೇ ರೀತಿಯ ಕುಂದು ಕೊರತೆ ಇದ್ದಲ್ಲಿ ನನ್ನ ಅಧಿಕೃತ ಲೋಕಸಭಾ ಕಚೇರಿಯನ್ನು ಸಂಪರ್ಕಿಸಲು ಕೋರಿದೆ‌ ಎಂದು ಸಂಸದ ಬಿ.ವೈ.ರಾಘವೇಂದ್ರ ಕ್ಷೇತ್ರದ ಜನತೆಗೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...