Kuvempu University ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ ಭರ್ತಿಯಾಗದೆ ಉಳಿದಿರುವ ಖಾಲಿ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿಯನ್ನು ಸೆ.15 ರೊಳಗಾಗಿ ಸಲ್ಲಿಸುವಂತೆ ವಿಶ್ವವಿದ್ಯಾಲಯದ ಉಪ ಕುಲಸಚಿವರು ತಿಳಿಸಿದ್ದಾರೆ.
Kuvempu University ಕುವೆಂಪು ವಿವಿ ಸ್ನಾನಕೋತ್ತರ ಅಧ್ಯಯನ ಪ್ರವೇಶಾತಿಗೆ ಅರ್ಜಿ ಆಹ್ವಾನ
Date:
