Thursday, October 15, 2026
Thursday, October 15, 2026

Government Employees’ Housing Cooperative Society ರಾಜ್ಯ ಸರ್ಕಾರಿ ನೌಕರರ ಗೃಹನಿರ್ಮಾಣ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಪ್ರಕಟಣೆ

Date:

Government Employees’ Housing Cooperative Society ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿ, ಶಿವಮೊಗ್ಗ ಇದರ 2024-25ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ದಿನಾಂಕ: 21-09-2025ರ ಭಾನುವಾರ ಬೆಳಗ್ಗೆ 12.00 ಗಂಟೆಗೆ. ಸಂಘದ ಅಧ್ಯಕ್ಷರಾದ ಸಿ. ಎಸ್. ಷಡಾಕ್ಷರಿ ಅವರ ಅಧ್ಯಕ್ಷತೆಯಲ್ಲಿ

‘ಶ್ರೀ ದ್ವಾರಕ ಕನ್ವೆನ್ಸನ್ ಹಾಲ್’, ಆಯನೂರು ಗೇಟ್ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಆಯೋಜಿಸಲಾಗಿದೆ.

ಸಂಘದ ಎಲ್ಲಾ ಸದಸ್ಯರು ಈ ಸಭೆಗೆ ಹಾಜರಾಗಿ ಸಲಹೆ ಸೂಚನೆಗಳನ್ನು ನೀಡುವಂತೆ ಎಸ್.ಆರ್. ಗೌರವ ಕಾರ್ಯದರ್ಶಿ
ನರಸಿಂಹಮೂರ್ತಿ
ಆವರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...