State Government Employees’ Friendly Cooperative Society ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘ ನಿ, ಶಿವಮೊಗ್ಗ ಇದರ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು
ಸೆ.21 ರ ಭಾನುವಾರ ಬೆಳಗ್ಗೆ 10 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ‘’ದ್ವಾರಕ ಕನ್ವೆನ್ಷನ್ ಹಾಲ್’’ ನಲ್ಲಿ ಆಯೋಜಿಸಲಾಗಿದೆ.
State Government Employees’ Friendly Cooperative Society ಈ ಕಾರ್ಯಕ್ರಮದ ಹಿನ್ನೆಲೆ ಸಂಘದ ಸದಸ್ಯರು ಸೌಹಾರ್ದ ಸಹಕಾರಿಯ ಸಭೆಗೆ ಹಾಜರಾಗಿ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರಕ್ಕೆ ಸಂಬಂಧಪಟ್ಟಂತ ಸಲಹೆ ಸೂಚನೆಗಳನ್ನು ನೀಡಬಹುದೆಂದು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಆರ್. ಮೋಹನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
