Sunday, August 2, 2026
Sunday, August 2, 2026

Shimoga News ಕುಂಚೇನಹಳ್ಳಿ ಪ್ರಾಥಮಿಕ ಶಾಲೆಗೆ “ಬಿ”ವಲಯ ಮಟ್ಟದ ಕ್ರೀಡಾಕೂಟದಸಮಗ್ರ ಪ್ರಶಸ್ತಿ

Date:

Shimoga News ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ನಡೆದ ಹೊಳಲೂರು `ಬಿ’ವಲಯಮಟ್ಟದ ಕ್ರೀಡಾಕೂಟದಲ್ಲಿ ಕುಂಚೇನಹಳ್ಳಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹಾಗೂ ಆಂಗ್ಲಮಾಧ್ಯಮ ಶಾಲೆಯ ಮಕ್ಕಳು ಭಾಗವಹಿಸಿ ಅತೀಹೆಚ್ಚಿನ ಬಹುಮಾನ ಪಡೆದುಕೊಂಡಿದ್ದಾರೆ.
ಬಾಲಕಿಯರ ವಿಭಾಗದ ವಿವಿಧ ಸ್ಫರ್ಧೆಗಳಲ್ಲಿ ದಕ್ಷಿತ, ದೀಪ್ತಿ, ಹೇಮಾವತಿ, ಅನುಷಾ, ವೈಷ್ಣವಿ, ಮೇನಕ, ಚೈತನ್ಯ, ವರ್ಷಿತಾ, ನೇಹಾ ಹಾಗೂ ಖೋ ಖೋದಲ್ಲಿ ಬಾಲಕಿಯರು ಪ್ರಥಮ ಸ್ಥಾನ ಪಡೆದಿದ್ದು, ವೈಯಕ್ತಿಕ ಚಾಂಪಿಯನ್‌ಶಿಪ್‌ನಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.
Shimoga News ಬಾಲಕರ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಚಂದನ್, ಅಜಯ್, ಸಂದೀಪ, ನಿತೀನ್, ಉಲ್ಲಾಸ್, ನಿರಂಜನ್ ಬಹುಮಾನ ಪಡೆದುಕೊಂಡಿದ್ದಾರೆ. ಯೋಗಾಸನದಲ್ಲಿ 5 ಮಕ್ಕಳು ಪ್ರಥಮ, ಬಾಲಕರ ಖೋ ಖೋ, ವಾಲಿಬಾಲ್‌ನಲ್ಲಿ ಪ್ರಥಮ, ಕಬ್ಬಡ್ಡಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದು, ಚಂದನ್ ವೈಯಕ್ತಿಕ ಚಾಂಪಿಯನ್‌ಶಿಪ್ ಪಡೆದುಕೊಂಡಿದ್ದಾರೆ. ಬಾಲಕರ ವಿಭಾಗದಲ್ಲೂ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...