Sunday, August 2, 2026
Sunday, August 2, 2026

Saugor railway station ಸಾಗರ- ತಾಳಗುಪ್ಪ ರೈಲುಮಾರ್ಗ ಪರಿಶೀಲನೆ: ವಾಹನಗಳ ಸಂಚಾರಕ್ಕೆತಾತ್ಕಾಲಿಕ ಬದಲಿಮಾರ್ಗ

Date:

Saugor railway station ಶಿವಮೊಗ್ಗ ಜಿಲ್ಲೆ ಸಾಗರ-ತಾಳಗುಪ್ಪ ನಡುವೆ ಬರುವ ಎಲ್‌ಸಿ.ನಂ: 133,134,147,152 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಸೆ.07 ರಿಂದ ಸೆ.14ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ.
ಎಲ್‌ಸಿ 133- ಶ್ರೀನಗರ ರಸ್ತೆ ರೈಲು ನಿಲ್ದಾಣ ಸೆ. 07 ಮತ್ತು 08 ರಂದು ಸಾಗರ ಟೌನ್-ಭಗವತಿ ದೇವಸ್ಥಾನ ರಸ್ತೆ-ಅಬಕಾರಿ ಇಲಾಖೆ ಕಚೇರಿ-ಶ್ರೀನಗರ.
Saugor railway station ಎಲ್‌ಸಿ 134-ಶಿರವಾಳ ರಸ್ತೆ ರೈ.ನಿ.-ಸೆ.09 ಮತ್ತು 10 ರಂದು ಸಾಗರ ಟೌನ್-ಶಿರವಾಳದಿಂದ ಅಣಲೇಕೊಪ್ಪ.
ಎಲ್‌ಸಿ 152-ಗದ್ದೆಮನೆ ರಸ್ತೆ ರೈ.ನಿ.-ಸೆ.13 ಮತ್ತು 14 ರಂದು ಸಾಗರದ ಕಡೆಯಿಂದ ಹೋಗುವ ವಾಹನಗಳು ಕಾನ್ಲೆ ಕ್ರಾಸ್‌ನಿಂದ ರೈಲ್ವೇ ಗೇಟ್ 148 ಪಡವಗೋಡು-ಹೊಂಕೇರಿ-ತಾಳಗುಪ್ಪ ವಾರ್ಗವಾಗಿ ಸಿದ್ದಾಪುರ/ಹೊನ್ನಾವರ. ಸಾಗರದಿಂದ ಸಿದ್ದಾಪುರ ಎಲ್.ಸಿ.130 ಮುಖಾಂತರ ಕಾಗೋಡುನಿಂದ ಸೈದೂರು ಕ್ರಾಸ್ (ಸಾಗರದಿಂದ ಕೆಳದಿ ರಸ್ತೆ-ಕಾಗೋಡು-ತಾಳಗುಪ್ಪ/ಸಿದ್ದಾಪುರ).
ಎಲ್‌ಸಿ 14-ಗದ್ದೆಮನೆ ರಸ್ತೆ ರೈ.ನಿ.-ಸೆ.13 ಮತ್ತು 14 ರಂದು ಎಲ್‌ಸಿ 148 ಪಡವಗೋಡು-ಹೊಂಕೇರಿ ಮೂಲಕ ತಾಳಗುಪ್ಪ/ಸಿದ್ದಾಪುರ.
ಈ ಬದಲಿ ಮಾರ್ಗಗಳಲ್ಲಿ ಸಂಚರಿಸಿ ಇಲಾಖೆಯಿಂದ ಸಹಕರಿಸುವಂತೆ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...