MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 12 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.
ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
MESCOM ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ; 9480841340.
