Karnataka Sanga ದಿನಾಂಕ 12 ಸೆಪ್ಟೆಂಬರ್ 2025ರ ಶುಕ್ರವಾರ ಸಂಜೆ 5:30ಕ್ಕೆ ಹಸೂಡಿ ವೆಂಕಟ ಶಾಸ್ತ್ರಿ ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ವಿದ್ವಾನ್ ಜಗದೀಶಶರ್ಮಾ ಸಂಪ, ವಾಗ್ಮಿಗಳು ಹಾಗೂ ಚಿಂತಕರು, ಬೆಂಗಳೂರು ಇವರು ‘ಕನ್ನಡ ಕವಿಗಳ ಕಣ್ಣಲ್ಲಿ ಶಬರಿ’ ವಿಷಯದ ಕುರಿತು ಮಾತನಾಡಲಿದ್ದಾರೆ.
