Thursday, September 17, 2026
Thursday, September 17, 2026

Sarathi Yojana ಸಾರಥಿ ಯೋಜನೆಯನ್ನ ಸಮರ್ಥವಾಗಿ ತಮ್ಮ ಕುಟುಂಬ ಬೆಳವಣಿಗೆಗೆ ಉಪಯೋಗಿಸಿ- ಎಸ್.ಎನ್.ಚನ್ನಬಸಪ್ಪ

Date:

Sarathi Yojana ಅಂಬೇಡ್ಕರ್ ಅಭಿವೃದ್ಧಿ ನಿಗಮದ ‘ಸಾರಥಿ ಯೋಜನೆ’ಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ವಾಹನಗಳನ್ನು ವಿತರಿಸಿದರು.

ಈ ಸಂದರ್ಭ ಫಲಾನುಭವಿಗಳಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿ, ಈ ಅವಕಾಶವನ್ನು ಸಮರ್ಥವಾಗಿ ಉಪಯೋಗಿಸಿಕೊಂಡು ತಮ್ಮ ಕುಟುಂಬ ಮತ್ತು ಸಮಾಜದ ಬೆಳವಣಿಗೆಗೆ ಪೂರಕವಾಗುವಂತೆ ಆಶಯ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...