Gandhi Endowment Award ಸರ್ವೋದಯ ಮಂಡಲದ ರಾಜ್ಯಾಧ್ಯಕ್ಷರಾದ dr. ಹೆಚ್. ಎಸ್ ಸುರೇಶ್ ಅವರಿಗೆ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಈ ಬಾರಿಯ ಏ. ಆರ್ ನಾರಾಯಣ ಘಟ್ಟ ಮತ್ತು ಸರೋಜಮ್ಮ ಗಾಂಧಿ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಹೆಚ್ ಎಸ್ ಸುರೇಶ್ ಅವರು ಹಿರಿಯ ಗಾಂಧಿವಾದಿಗಳಾಗಿದ್ದು, ಮಹಾತ್ಮ ಗಾಂಧಿಯವರ ಆದರ್ಶ ಮತ್ತು ತತ್ವಗಳನ್ನು ಸಾರ್ವಜನಿಕರಲ್ಲಿ ಮತ್ತು ಮಕ್ಕಳಲ್ಲಿ ಅಳವಡಿಸಿಕೊಳ್ಳಲು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸರ್ವೋದಯ ಮಂಡಳಿಗಳನ್ನು ಸ್ಥಾಪಿಸಿ, ಜಾಗೃತಿ ಮೂಡಿಸುತ್ತಿದ್ದಾರೆ.
Gandhi Endowment Award ಇವರ ಅನುಪಮ ಸೇವೆಯನ್ನು ಗುರುತಿಸಿ, ಕ.ಸಾ. ಪ. ಈ ಪ್ರಶಸ್ತಿಯನ್ನು ಘೋಷಿಸಿದೆ.
ಇವರನ್ನು ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಳ ಅಭಿನಂದಿಸುವ ನಿರ್ಣಯ ತೆಗೆದುಕೊಂಡಿದೆ ಎಂದು ಅಧ್ಯಕ್ಷ ಮನೋಹರ್ ಮತ್ತು ಕಾರ್ಯದರ್ಶಿ. ಜಿ ವಿಜಯ್ ಕುಮಾರ್ ತಿಳಿಸಿದ್ದಾರೆ.
Gandhi Endowment Award ಡಾ.ಹೆಚ್.ಎ.ಸುರೇಶ್ ಅವರಿಗೆ ಎ.ಆರ್.ನಾರಾಯಣ ಘಟ್ಟ & ಸರೋಜಮ್ಮ ಗಾಂಧಿ ದತ್ತಿ ಪ್ರಶಸ್ತಿ
Date:
