S.N.Chennabasappa ಹೊನ್ನಾಳಿ ರಸ್ತೆಯ ಸಮೀಪದ ಮೇಲ್ಸೇತುವೆ ಹತ್ತಿರ ಆರಂಭಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಸ್ಥಳಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
S.N.Chennabasappa ಸಂಚಾರ ಸುಗಮವಾಗಲು ಮತ್ತು ನಾಗರಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸಲು ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯ ಗುಣಮಟ್ಟ, ಗುರಿತೆಯಂತೆ ಪೂರ್ಣಗೊಳ್ಳುವ ಸಮಯ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
