Tuesday, February 3, 2026
Tuesday, February 3, 2026

Multispeciality Hospital | Narayana Hospital ಕೇಂದ್ರದ “ಸ್ವಸ್ಥನಾರಿ,ಸಶಕ್ತ ಕುಟುಂಬ ಅಭಿಯಾನಕ್ಕೆ ಬೆಂಬಲ, ಶಿವಮೊಗ್ಗ ಎನ್, ಹೆಚ್, ಆಸ್ಪತ್ರೆಯಿಂದ ಉಚಿತ ಇಸಿಜಿ ತಪಾಸಣಾ ಶಿಬಿರ

Date:

Multispeciality Hospital | Narayana Hospital ಶಿವಮೊಗ್ಗ ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು ಕುವೆಂಪು ರಸ್ತೆಯಲ್ಲಿರುವ ನಾರಾಯಣ ಸೂಪರ್‌ ಸ್ಪೇಷಾಲಿಟಿ ಕ್ಲಿನಿಕ್‌ನಲ್ಲಿ ಸೆಪ್ಟೆಂಬರ್ 17, 2025ರಂದು ಬೆಳಿಗ್ಗೆ 8 ಗಂಟೆಯಿಂದ 4 ಗಂಟೆ ಯವರೆಗೆ ಮಹಿಳೆಯರಿಗೆ ಉಚಿತ ಇಸಿಜಿ ತಪಾಸಣೆಯನ್ನು ನಡೆಸಲಿದೆ.

ಭಾರತದ ಪ್ರಮುಖ ಆರೋಗ್ಯ ಸೇವಾ ಸಂಸ್ಥೆಯಾದ ನಾರಾಯಣ ಹೆಲ್ತ್, ಸರ್ಕಾರದ ‘ಸ್ವಸ್ಥ ನಾರಿ, ಸಶಕ್ತ ಕುಟುಂಬ ಅಭಿಯಾನ’ಕ್ಕೆ ಬೆಂಬಲವಾಗಿ ಮಹಿಳೆಯರಿಗಾಗಿ ಉಚಿತ ಇಸಿಜಿ ತಪಾಸಣಾ ಶಿಬಿರಗಳನ್ನು ಆಯೋಜಿಸಿದೆ. ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗಿಸ್‌ ಪಿ ಜಾನ್‌ ಅವರು ಮಹಿಳೆಯರು ಈ ಶಿಬಿರದ ಸದುಪಯೋಗ ಪಡಿಸಿಕೊಳ್ಳುವಂತೆ ವಿನಂತಿಸಿದ್ದಾರೆ.

Multispeciality Hospital | Narayana Hospital ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 98864-13131ಅಥವಾ ಭೇಟಿ ನೀಡಿ: https://www.narayanahealth.org/

ಮಾಧ್ಯಮ ಸಂಪರ್ಕ: nh@brandcompr.com

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...