Monday, August 3, 2026
Monday, August 3, 2026

Shivamogga Police ಗೋಪಾಳ ಆನೆ ಸರ್ಕಲ್ ಬಳಿ ಅಪರಿಚಿತ ವ್ಯಕ್ತಿ‌ ಸಾವು, ಚಹರೆ ಮಾಹಿತಿ

Date:

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಪಾಳ ಆನೆ ಸರ್ಕಲ್ ಫುಟ್‌ಪಾಲ್ ಬಳಿ ಸುಮಾರು 45-50 ವರ್ಷದ ವ್ಯಕ್ತಿ ಅನಾರೋಗ್ಯದಿಂದ ಬಿದ್ದಿದ್ದು, ಸಾರ್ವಜನಿಕರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಪರೀಕ್ಷಿಸಿ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

Shivamogga Police ಮೃತನ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ.
ಮೃತ ವ್ಯಕ್ತಿಯ ಚಹರೆ 5.6 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧ ಮೈಬಣ್ಣ, ಬಲಗೈ ಮೆಲೆ ಮಂಜಮ್ಮ , ಕವಿತಾ ಎಂಬ ಕನ್ನಡ ಅಕ್ಷರದ ಹಚ್ಚೆ ಇರುತ್ತದೆ. ಮೈಮೇಲೆ ಬಿಳಿ ಬಣ್ಣದ ನೀಲಿ ಗೆರೆಯಿರುವ ತುಂಬುತೋಳಿನ ಶರ್ಟ್, ಬ್ರೌನ್ ಕಲರ್ ಪ್ಯಾಂಟ್ ಧರಿಸಿರುತ್ತಾನೆ.
ಈ ವ್ಯಕ್ತಿಯ ವಾರಸುದಾರರ ಬಗ್ಗೆ ಸುಳಿವು ಸಿಕ್ಕಲ್ಲಿ ತುಂಗಾನಗರ ಪೊಲೀಸ್ ಠಾಣೆ 08182-261424 /261404/261400/08192-237860/22212108 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...