Saturday, June 20, 2026
Saturday, June 20, 2026

MESCOM ಪೊಲೀಸ್ ಚೌಕಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Date:

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 18 ರಂದು ಬೆಳಗ್ಗೆ 10.00 ರಿಂದ ಸಂಜೆ 5.30 ರವರೆಗೆ ಆಲ್ಕೋಳ ಸರ್ಕಲ್, ಅರಣ್ಯ ಕಚೇರಿ, ಇಂದಿರಾ ಗಾಂಧಿ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆಎಸ್‌ಆರ್‌ಟಿಸಿ ಲೇಔಟ್, ಕಾಶಿಪುರ, ಲಕ್ಕಪ್ಪ ಲೇಔಟ್, ಹನುಮಂತಪ್ಪ ಬಡಾವಣೆ, ತಮಿಳು ಕ್ಯಾಂಪ್, ಕುವೆಂಪು ಬಡಾವಣೆ, ಎನ್‌ಎಂಸಿ ಕಾಂಪೌಂಡ್, ಲಕ್ಷ್ಮೀಪುರ ಕೆಂಚಪ್ಪ ಲೇಔಟ್, ಹುಡ್ಕೋ ಕಲ್ಲಹಳ್ಳಿ, ಎ ರಿಂದ ಎಫ್ ಬ್ಲಾಕ್, ಕರಿಯಣ್ಣ ಬಿಲ್ಡಿಂಗ್, ತಿಮ್ಮಕ್ಕ ಲೇಔಟ್, ಅಣ್ಣ ಹಜಾರೆ ಪಾರ್ಕ್, ಬಸವ ಮಂಟಪ, ದಾಮೋಧರ ಕಾಲೋನಿ, ಸೂಡಾ ಕಚೇರಿ, ಪೊಲೀಸ್ ಚೌಕಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...