Thursday, September 17, 2026
Thursday, September 17, 2026

Hindustan Aeronautics Limited ಮಾಜಿ ಸೈನಿಕರಿಗೆ ಎಚ್‌ಎಎಲ್ (HAL) ನಿಂದ ಅರ್ಜಿ ಆಹ್ವಾನ

Date:

Hindustan Aeronautics Limited ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್‌ನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್/ ಎಲೆಕ್ನಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ, 45 ವರ್ಷದೊಳಗಿನ ಸಾಮಾನ್ಯ ವರ್ಗದ ಹಾಗೂ 50 ವರ್ಷದೊಳಗಿನ ಎಸ್ಸಿ/ಎಸ್‌ಟಿ ವರ್ಗದ ಮಾಜಿ ಸೈನಿಕರುಗಳಿಗೆ ನಾಲ್ಕು ವರ್ಷಗಳ ಅವಧಿಗೆ ಏರ್‌ಪ್ರೇಮ್ / ಎಲೆಕ್ಟ್ರೀಷಿಯನ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು dgrddemp@desw.gov.in- DGR ಜಾಲತಾಣದಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಎಕ್ಸೆಲ್ ಫಾರ್ಮೆಟ್‌ನಲ್ಲಿ ಜಿಲ್ಲಾ/ರಾಜ್ಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ soldiersshimoga@gmail.com ಇ-ಮೇಲ್ ಮೂಲಕ ಮಾತ್ರ ಕಳುಹಿಸಬಹುದಾಗಿದೆಯೆಂದು ಉಪ ನಿರ್ದೇಶಕರು (ಪ್ರಭಾರ), ಸೈನಿಕ Hindustan Aeronautics Limited ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08182-220925 ಹಾಗೂ soldiersshimoga@gmail.com ಗೆ ಮಿಂಚಂಚೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...