Monday, May 4, 2026
Monday, May 4, 2026

University of Agricultural and Horticultural Sciences ಸೆ.23. ಶಿವಪ್ಪನಾಯಕ ಕೃಷಿ ವಿವಿಯಲ್ಲಿ 13 ನೇ ಸಂಸ್ಥಾಪನಾ ದಿನಾಚರಣೆ

Date:

University of Agricultural and Horticultural Sciences ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 13 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಸೆ.23 ಬೆಳಿಗ್ಗೆ 10.30ಕ್ಕೆ ಇರುವಕ್ಕಿಯ ಮುಖ್ಯ ಆವಣರದಲ್ಲಿ ಏರ್ಪಡಿಸಲಾಗಿದೆ.

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ ಜಗದೀಶ ಅಧ್ಯಕ್ಷತೆ ವಹಿಸಲಿದ್ದು, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಮುಖ್ಯ ಅತಿಥಿಗಳಾಗಿ ಆಗಮಿಸಿ ಸಾಧನೆಗೈದ ಸಂಶೋಧಕರಿಗೆ ಹಾಗೂ ನೌಕರರಿಗೆ ಪ್ರಶಸ್ತಿ ನೀಡಿ ಸನ್ಮಾನಿಸುವರು.

ಕಾರ್ಯಕ್ರಮದಲ್ಲಿ ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ, ವಿಶ್ವವಿದ್ಯಾಲಯ ವ್ಯವಸ್ಥಾಪನ ಮಂಡಳಿಯ ಸದಸ್ಯರುಗಳು, ವಿಶ್ವವಿದ್ಯಾಲಯದ ಸಂಶೋಧಕರು ಹಾಗೂ ಅಧಿಕಾರಿ ವರ್ಗದವರು ಪಾಲ್ಗೊಳ್ಳುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...