Monday, February 2, 2026
Monday, February 2, 2026

MESCOM ಸೆ.22. ಮಂಡ್ಲಿ ವ್ಯಾಪ್ತಿಯಲ್ಲಿನ ಕೆಲ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯ ಮೆಸ್ಕಾಂ ಪ್ರಕಟಣೆ.

Date:

MESCOM ಶಿವಮೊಗ್ಗ, ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.22 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 3.00 ರವರೆಗೆ ಈ ವ್ಯಾಪ್ತಿಗೆ ಸೇರಿರುವ ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳಯ, ಕುರುಬರ ಪಾಳ್ಯ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 14ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿಭಟ್ಟಿ, ಮೇಲಿನ ಮತ್ತು MESCOM ಕೆಳಗಿನ ತುಂಗಾನಗರ, ಅಮೀರ್ ಅಹಮದ್ ಸರ್ಕಲ್, ಟಿಪ್ಪುನಗರ, ಮಂಜುನಾಥಡಾವಣೆ, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶ ಮ್ತು ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...