Saturday, September 26, 2026
Saturday, September 26, 2026

S. L. Byrappa ಕನ್ನಡದ ಚಿಂತಕ, ಕಾದಂಬರಿಕಾರ ಎಸ್.ಎಲ್.ಭೈರಪ್ಪ ವಿಧಿವಶ

Date:

S. L. Byrappa ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಸೆ.24ರಂದು ನಿಧನರಾಗಿದ್ದಾರೆ.

ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಮಧ್ಯಾಹ್ನ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜದಿಂದಾಗಿ ಸಣ್ಣ ಪುಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು.

ಈ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರ ಬೆಂಗಳೂರಿನ ಮನೆಯಲ್ಲಿ ಬಂದು ವಾಸವಾಗಿದ್ದರು ಎನ್ನಲಾಗಿದೆ.

ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು.

S. L. Byrappa ಎಸ್ಎಲ್ ಬೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...