Friday, August 14, 2026
Friday, August 14, 2026

Anavatti Mescom ಸೆ.26. ಆನವಟ್ಟಿ ಮೆಸ್ಕಾಂ ಉಪವಿಭಾಗೀಯ ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

Anavatti Mescom ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 26 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Anavatti Mescom ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9448998783.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...