Saturday, December 6, 2025
Saturday, December 6, 2025

Keladi Shivappa Nayak University of Agricultural and Horticultural Sciences ಸೆ.25. , ಇರುವಕ್ಕಿಯ ಕೃಷಿ ವಿವಿಯಲ್ಲಿ ಅಣಬೆ ಕೃಷಿ ಕುರಿತು ತರಬೇತಿ

Date:

Keladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆಯು “ಅಣಬೆ ಕೃಷಿ “
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.

ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ “ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್ ನ ಎರಡನೇ ಮಹಡಿ, ಇರುವಕ್ಕಿ” ಯಲ್ಲಿ ದಿನಾಂಕ:25.09.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.

ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

Keladi Shivappa Nayak University of Agricultural and Horticultural Sciences ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 6363725298 / 9448312978

ತರಬೇತಿ ನಡೆಯುವ ಸ್ಥಳಕ್ಕೆ ಬರಲು ಈ ಕೋಡ್ ಪಿನ್ 44L-7L7-M7TL ಅನ್ನು ಗೂಗಲ್ ಮ್ಯಾಪ್ ನಲ್ಲಿ ಉಪಯೋಗಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...