Thursday, June 18, 2026
Thursday, June 18, 2026

World Heart Day ಸೆ.28 ರಂದು ವಿಶ್ವ ಹೃದಯ ದಿನ, ಎನ್.ಹೆಚ್.ಆಸ್ಪತ್ರೆಯಿಂದ ವಿಶೇಷ ವಾಕಥಾನ್

Date:

World Heart Day ವಿಶ್ವ ಹೃದಯ ದಿನದ ಅಂಗವಾಗಿ, ಇಲ್ಲಿನ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸೆ. ೨೮ (ಭಾನುವಾರ) ದಂದು ವಾಕಾಥಾನ್‌ ಹಮ್ಮಿಕೊಂಡಿದೆ.

ಹೃದಯದ ಆರೋಗ್ಯ ಕುರಿತು ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಈ ವಾಕಾಥಾನ್‌ ಗೆ ಶಿವಮೊಗ್ಗದ ಸಂಸದರಾದ ಶ್ರೀ ಬಿವೈ ರಾಘವೇಂದ್ರ ಅವರು ನೆಹರು ಮೈದಾನದಲ್ಲಿ ಬೆಳಿಗ್ಗೆ ೭ ಘಂಟೆಗೆ ಉದ್ಘಾಟಿಸಲಿದ್ದಾರೆ.

ಜಾಗೃತಿ ಜಾಥಾವೂ ನೆಹರು ಮೈದಾನದಿಂದ ಮಹಾವೀರ ಸರ್ಕಲ್‌, ಗೋಪಿ ಸರ್ಕಲ್‌, ಅಮೀರ ಅಹ್ಮದ್‌ ಸರ್ಕಲ್‌ ಮಾರ್ಗವಾಗಿ ನೆಹರೂ ರಸ್ತೆ, ಗೋಪಿ ಸರ್ಕಲ್‌, ಜೈಲ್‌ ಸರ್ಕಲ್‌, ಮಹಾವೀರ ಸರ್ಕಲ್‌ ತಲುಪಿ ತದನಂತರ ಕುವೆಂಪು ರಸ್ತೆಯ ನಾರಾಯಣ ಸೂಪರ್‌ ಸ್ಪೆಷಾಲಿಟಿ ಕ್ಲಿನಿಕ್‌ನ ಆವರಣದಲ್ಲಿ ಅಂತ್ಯಗೊಳ್ಳಲಿದೆ.

World Heart Day ಶಿವಮೊಗ್ಗ ನಗರದ ನಾಗರಿಕರು, ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾಥಾವನ್ನು ಯಶಸ್ವಿಗೊಳಿಸುವಂತೆ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವರ್ಗೀಸ್‌ ಪಿ ಜಾನ್‌ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...