Sunday, August 2, 2026
Sunday, August 2, 2026

MESCOM ಸೆ.27. ಕುಂಸಿ ವಿದ್ಯುತ್ ವಿತರಣಾ ಕೇಂದ್ರದ ಸುತ್ತಮುತ್ತ ವಿದ್ಯುತ್ ಪೂರೈಕೆ ವ್ಯತ್ಯಯ

Date:

MESCOM ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಸೆ.27 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರಗಳಿAದ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೂಸೂರು, ಹೊರಬೈಲು, ಶೆಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರಳ್ಳಿ, ರಾಮನಗರ, ಮುದುವಾಲ, ಯಡವಾಲ, MESCOM ದೇವಬಾಳು. ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...